"ಆರ್ಥಿಕ ಸ್ವಾತಂತ್ರ್ಯಕ್ಕೆ ಸಹಕಾರವೇ ಹೆಬ್ಬಾಗಿಲು"
Flash News:
ಸಂಘದ ಸರ್ವತೋಮುಖ ಅಭಿವೃದ್ದಿಗೆ ಕಾರಣಿಭೂತರಾದ ಎಲ್ಲ ತೆವುದಾರರಿಗೆ ಹಾಗೂ ಎಲ್ಲ ಸದಸ್ಯರಿಗೆ ನಮ್ಮ ಪ್ರಥಮ ವಂದನೆಗಳು. ಸಂಘದ ಅಭ್ಯುದಯಕ್ಕಾಗಿ ತುಂಬಾ ಕಳಕಳಿಯಿಂದ ಆಸ್ಥೆವಹಿಸಿ ಶ್ರಮಿಸಿದ ಹಾಗೂ ಮಾರ್ಗದರ್ಶನ ಮಾಡಿದ ಸಹಕಾರಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ನಮ್ಮ ಕೃತಜ್ಞತೆಗಳು. ನಮ್ಮ ಸಂಘಕ್ಕೆ ಸಹಾಯ ಸಹಕಾರ ಸಲ್ಲಿಸುತ್ತಿರುವ ಸಿಂಡಿಕೇಟ್ ಬ್ಯಾಂಕ್ ಮತ್ತು ಬಿಡಿಸಿಸಿ ಬ್ಯಾಂಕ್ ಇವರಿಗೆ ಹಾರ್ದಿಕ ಅಭಿನಂದನೆಗಳು. ಸಂಘದ ಶ್ರೇಯೋಭಿವೃದ್ಧಿಗಾಗಿ ಪರೋಕ್ಹ್ಯ ಹಾಗೂ ಅಪರೋಕ್ಹ್ಯವಾಗಿ ಸಹಾಯ ಸಹಕಾರ ನೀಡಿದ ಎಲ್ಲ ಮಹನೀಯರಿಗೆ ನಮ್ಮ ಹೃತ್ಪೂರ್ವಕ ಅಭಿನಂದನೆಗಳು.
- ಎ ಎಸ್ ಖೈನೂರ್
( ಸಂಸ್ಥಾಪಕರು / ಅಧ್ಯಕ್ಷ್ಯರು )